September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ: ಸಂತ ತೆರೇಸಾ ಪ್ರೌಢಶಾಲೆಯ ಬಾಲಕರ ಅಮೋಘ ಸಾಧನೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಡಗಕಾರಂದೂರು, ಬೆಳ್ತಂಗಡಿ ಇಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಯಶ್ವಿತ್ ಬೆಸ್ಟ್ ಆಲ್ ರೌಂಡರ್ ಚಾಂಪಿಯನ್ ಆಗಿರುತ್ತಾನೆ.

ಅವರನ್ನು ದೈಹಿಕ ಶಿಕ್ಷಣ ಶಿಕ್ಷಕ ವಿನ್ಸೆಂಟ್ ಸಿಕ್ವೇರಾ ತರಬೇತುಗೊಳಿಸಿರುತ್ತಾರೆ.

Related posts

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ರಿಗೆ ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!