September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಮಾನ್ಯತೆ ಸಿಕ್ಕಿರುವುದು ಖುಷಿಯಾಗಿದೆ: ವಿನಯ್ ಚಂದ್ರ

ಬೆಳ್ತಂಗಡಿ: ತುಳು ಭಾಷೆಗೆ ಮಾನ್ಯತೆ ದೊರೆತಿರುವುದು ಸಂತಸದ ವಿಚಾರವಾಗಿದ್ದು, ತುಳುನಾಡಿನ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆ ಅತ್ಯಂತ ಶ್ರೀಮಂತವಾಗಿದೆ. ತುಳು ಭಾಷೆಯ ಮಾನ್ಯತೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಿದ ಮಹನೀಯರ ಪರಿಶ್ರಮಕ್ಕೆ ಇದೀಗ ಗೌರವ ದೊರೆತಂತಾಗಿದೆ ಎಂದು ಕೆನರಾ ಸ್ಟೇನ್‌ಲೆಸ್ ಸ್ಟೀಲ್ ಇಂಡಸ್ಟ್ರೀಸ್‌ನ ಮಾಲಕ ವಿನಯ್ ಚಂದ್ರ ಹೇಳಿದರು.

ತುಳುನಾಡಿನ ವೈವಿಧ್ಯಮಯ ಕಲೆ, ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ತುಳು ಭಾಷೆಯ ಪಾತ್ರ ಮಹತ್ವದ್ದಾಗಿದೆ. ಹಲವು ದಶಕಗಳಿಂದ ತುಳು ಭಾಷೆಗೆ ಸೂಕ್ತ ಮಾನ್ಯತೆ ದೊರೆಯಬೇಕೆಂಬ ಬೇಡಿಕೆ ಹಾಗೂ ಹೋರಾಟಗಳು ನಡೆಯುತ್ತಿದ್ದು, ಇದೀಗ ಮಾನ್ಯತೆ ದೊರೆತಿರುವುದು ತುಳುವರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ತಿಳಿಸಿದರು.

Related posts

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಹನಾಶ್ರೀ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಗಡಿಯಾರ ವಿತರಣೆ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya
error: Content is protected !!