September 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗೆ ಪ್ರಶಸ್ತಿ

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ತ್ರಿಷಾ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ

ಕಲಾತ್ಮಕ ಯೋಗಾಸನ (ಜೋಡಿ) ಪ್ರಥಮ ಸ್ಥಾನ ವನ್ನು ಗಳಿಸಿದ್ದಾರೆ. ಇವರು ಕಾನರ್ಪ ಗಣೇಶ್ ದಂಪತಿ ಪುತ್ರಿ.

Related posts

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya
error: Content is protected !!