September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಡ್ರಾಯಿಂಗ್ ಸ್ಪರ್ಧೆ: ಎಸ್. ಡಿ. ಎಮ್. ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗ ಎಸ್.ಡಿ.ಎಂ. ಪಾಲಿಟೆಕ್ನಿಕ್, ಉಜಿರೆ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಪೆನ್ಸಿಲ್ ಡ್ರಾಯಿಂಗ್ ಚಿತ್ರಕಲಾ ಸ್ಪರ್ಧೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ (8ನೇ, 9ನೇ ಮತ್ತು 10ನೇ ತರಗತಿ) ಎಂಜಿನಿಯರ್ಸ್ ಡೇ ಅಂಗವಾಗಿ “ಇಂದೇ ಚಿತ್ರಿಸಿ… ಉತ್ತಮ ನಾಳೆಯನ್ನು ನಿರ್ಮಿಸಿ” ಎಂಬ ಶೀರ್ಷಿಕೆಯಡಿಯಲ್ಲಿ ಎಸ್. ಡಿ. ಎಮ್. ಸೆಕೆಂಡರಿ ಶಾಲೆಯ ವಿದ್ಯಾರ್ಥಿ 9ನೇ ತರಗತಿಯ ಆಯುಷ್ ಪ್ರಥಮ ಸ್ಥಾನ ಮತ್ತು ಹೃತಿಕ್ ರಾಜ್ ಇವರು ದ್ವಿತೀಯ ಬಹುಮಾನ ಪಡೆದಿರುತ್ತಾರೆ.

ಇವರನ್ನು ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಅಭಿನಂದಿಸಿದರು ಚಿತ್ರಕಲಾ ಅಧ್ಯಾಪಕರಾದ ಶ್ರೀರಾಮ್ ತರಬೇತಿ ನೀಡಿರುತ್ತಾರೆ

Related posts

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ: ಸಿ.ಬಿ.ಜಿ ಘಟಕದ ಲೋಕಾರ್ಪಣೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!