November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.24ರಂದು ಪಂಚಾಯತ್ ಕಟ್ಟಡದ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಇದರ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್. ಅವರು ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ಎನ್, ಸದಸ್ಯರಾದ ಶುಭ, ಸುಚಿತ್ರ, ನೇಮಯ್ಯ ಕುಲಾಲ್, ಸಂಭಾಷಿನಿ, ವಸಂತಿ, ಅರುಣ್ ಕ್ರಾಸ್ಟ, ಲೀಲಾವತಿ, ಲೋಕಯ್ಯ ಪೂಜಾರಿ, ಸುಜಾತಾ, ಸುನಿಲ್ ಕುಮಾರ್ ಪಿ, ಅರುಣ್ ಹೆಗ್ಡೆ, ಮಾಲತಿ, ಸುಮಾ, ಪುಷ್ಪ ಡಿ, ಶೈಲಜಾ, ಜಿನ್ನು, ಸುಂದರ ಹೆಗ್ಡೆ, ಅನೂಪ್ ಜೆ ಪಾಯಸ್, ವೀಣಾ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿಗಳಾದ ರಾಜು ವರದಿ ವಾಚಿಸಿದರು. ನಾರಾಣಪ್ಪ ವಂದಿಸಿದರು. ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya
error: Content is protected !!