27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 30: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ವೇಣೂರು: ಇಲ್ಲಿಯ ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ ರೂ. 17.70 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಸೆ.30ರಂದು ಸಂಜೆ 4.30 ಗಂಟೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya
error: Content is protected !!