September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್ ಸಿ ಆರ್. ವಿದ್ಯಾಸಂಸ್ಥೆಗೆ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ಕಕ್ಯಪದವು : ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ 2026-27 ರ ತ್ರೋಬಾಲ್ ಪಂದ್ಯಾಟವು 20.09 .2026 ರಂದು ಸೇಕ್ರೆಡ್ ಹಾರ್ಟ್ ಕ್ರೀಡಾಂಗಣ ಮಡಂತ್ಯಾರ್ ಇಲ್ಲಿ ನಡೆದ ತ್ರೋಬಾಲ್ ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿನಿಯರು ಭಾಗವಹಿಸಿ ಅತ್ಯಂತ ರೋಚಕ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಇವರು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವರಿಗೆ ದೈಹಿಕ ಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಹಾಗೂ ಪೃಥ್ವಿ ರಾಜ್ ತರಬೇತಿಯನ್ನು ನೀಡಿರುತ್ತಾರೆ.

Related posts

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya
error: Content is protected !!