27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಕಳೆದುಹೋಗಿದೆ: ತಂದು ಕೊಟ್ಟವರಿಗೆ ನಗದು ಬಹುಮಾನ

ಬೆಳ್ತಂಗಡಿ: ಇಲ್ಲಿನ ಮೇ। ಬಿ ಪುಂಡಲಿಕ ಬಾಳಿಗ ಜುವೆಲ್ಲರ್ಸ್ ಮಳಿಗೆಯ ಸಮೀಪ ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಕಳೆದು ಹೋಗಿದೆ.

ಪರ್ಸ್ ನಲ್ಲಿ ಅಗತ್ಯ ದಾಖಲೆಗಳಾದ ಪಾನ್ ಕಾರ್ಡ್, ಆರ್ ಸಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಮತ್ತು ನಗದು ಇದ್ದು ಈ ಪರ್ಸ್ ನ್ನು ತಂದು ಕೊಟ್ಟವರಿಗೆ ನಗದು ಬಹುಮಾನ ನೀಡಲಾಗುವುದು. ಮೊಬೈಲ್ ಸಂಖ್ಯೆ : 9632303233

Related posts

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya
error: Content is protected !!