September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯಿಂದ ತೆರಳಿದ ವ್ಯಕ್ತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಅವಿವಾಹಿತ ವ್ಯಕ್ತಿಯೊಬ್ಬರು ಸಂಬಂಧಿಕರ ಮನೆಗೆ ಹೋಗುವುದಾಗಿ ಮನೆಯಿಂದ ತೆರಳಿದ್ದು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕಾಣೆಯಾದ ವ್ಯಕ್ತಿ ಕೃಷ್ಣೇಗೌಡ (70) ರವರು ಸಂಬಂಧಿಕರ ಮನೆಗೆ ಹೋಗುವುದಾಗಿ ಮನೆಯಿಂದ ತೆರಳಿದ್ದು ಮೂಡಿಗೆರೆಯಿಂದ ಉಜಿರೆಗೆ ಬಂದು ಬಳಿಕ ಕೃಷ್ಣೇಗೌಡ ರವರು ವಾಪಸ್ಸು ಮನೆಗೆ ಬಾರದೆ ಸೆ.10 ರಿಂದ ಉಜಿರೆ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದಾರೆ ಎಂದು ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ 9481136043, 8197503724, 8618978575 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿರಿ.

Related posts

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಅತಿಥಿ ಉಪನ್ಯಾಸ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!