September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಣ್ಯ ಇಲಾಖೆಯ ನಿವೃತ್ತ ಉಪ ವಲಯ ಅರಣ್ಯಾಧಿಕಾರಿ ಜನಾರ್ದನ ನಿಧನ

ಚಾರ್ಮಾಡಿ : ಇಲ್ಲಿಯ ಮಾರಿಗುಡಿ ಬಳಿಯ ನಿವಾಸಿ, ಅರಣ್ಯ ಇಲಾಖೆಯ ನಿವೃತ್ತ ಉಪ ವಲಯ ಅರಣ್ಯಾಧಿಕಾರಿ ಜನಾರ್ದನ (95ವ )ವಯೋಸಹಜ ಅಸೌಖ್ಯದಿಂದ ಕಲ್ಲಡ್ಕದಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ಸೆ.23ರಂದು ನಿಧನ ಹೊಂದಿದರು.

ಅವರು ನಿವೃತ್ತಿಯ ಬಳಿಕ ಹೆಚ್ಚಿನ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರವನ್ನು ನೀಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಕರಿಯ ಮೊಗೇರ ಕುಟುಂಬಕ್ಕೆ ಗ್ರಾ.ಪಂ ಮಾಜಿ ಸದಸ್ಯೆ ಸವಿತಾ ಸಂತೋಷ್ ಶೆಟ್ಟಿ ಆರ್ಥಿಕ ನೆರವು, ವಸ್ರ್ತ ಕೊಡುಗೆ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
error: Content is protected !!