27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದಲ್ಲಿ ಅನಂತನೊಂಪಿ ವಿಶೇಷ ಪೂಜೆ

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದಲ್ಲಿ ಅನಂತನೊಂಪಿ ವಿಶೇಷ ಪೂಜೆಯು ಸೆ.24 ,25 ,26ರಂದು ನಡೆಯಲಿದೆ.

ಇಂದು(ಸೆ.24) ಈ ಪೂಜಾ ಆರಂಭಗೊಂಡಿದ್ದು ಪೂಜೆಯಲ್ಲಿ 18 ಮಂದಿ ವ್ರತಧಾರಿಗಳು ಭಾಗವಿಸಿದ್ದು ಸೆ.26 ರಂದು ಈ ಪೂಜೆಯು ಪೂರ್ಣಗೊಳ್ಳಲಿದೆ. ಅನಂತ ನೋಂಪಿಯು14 ವರುಷ ಪೂರ್ಣಗೊಂಡ ಬಳಿಕ 15ನೇ ವರುಷದದಲ್ಲಿ ಉದ್ಯಾಪನೆ ನಡೆಯಲಿದೆ. ಈ ಪೂಜೆಯು ಬಹಳ ವಿಶಿಷ್ಟತೆಯನ್ನು ಹೊಂದಿದ್ದು ವಿಶ್ವಶಾಂತಿ ಮತ್ತು ಬದುಕಿನ ನೆಮ್ಮದಿಗಾಗಿ ನಡೆಸಲಾಗುತ್ತದೆ ಎಂದು ಹೇಳಲಾಗುತ್ತದೆ.
ಈ ವಿಧಿ ವಿಧಾನವನ್ನು ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕ ಜಯರಾಜ್ ಇಂದ್ರ ಇವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

ಈ ವಿಶೇಷ ಪೂಜೆಗೆ ಅವಕಾಶ ಮತ್ತು ಮಾರ್ಗದರ್ಶನವನ್ನು ಬಸದಿಯ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ಮಾಡಿ ಕೊಟ್ಟಿರುತ್ತಾರೆ.

Related posts

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya
error: Content is protected !!