27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

ಶಿಶಿಲ : ಕಸ್ತೂರಿ ರಂಗನ್ ವರದಿ ವಿಶೇಷ ಗ್ರಾಮ ಸಭೆಯು ಸೆ.24 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ಭರತ್ ಕುಮಾರ್ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ವಿಜೇತ್, ಉಪ ವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಪಂಚಾಯತ್ ಪಿಡಿಒ ಅಧಿಕಾರಿ ರಾಘವೇಂದ್ರ ಗೌಡ, ಗಸ್ತು ಅರಣ್ಯ ಪಾಲಕ ಉಮೇಶ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್, ಸುಧೀನ್, ಉಪಸ್ಥಿತರಿದ್ದರು.

ಸಭೆಯಲ್ಲಿ ಕಸ್ತೂರಿರಂಗನ್ ವರದಿ ಜಾರಿಯಿಂದ ಗ್ರಾಮಸ್ಥರಿಗೆ ಬಹಳಷ್ಟು ಸಮಸ್ಯೆಯಾಗಲಿದ್ದು, ಈ ವರದಿಯನ್ನು
ಜಾರಿ ಮಾಡುವುದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು.

Related posts

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya
error: Content is protected !!