September 25, 2026
Uncategorized

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಮರು ತನಿಖೆಗೆ ಎಸ್‌.ಐ.ಟಿ ರಚಿಸಿ ಸರಕಾರ ಆದೇಶ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚಿಸಿದ್ದು ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್‌. ಅವರನ್ನು ಎಸ್. ಐ.ಟಿ ಮುಖ್ಯಸ್ಥ ರನ್ನಾಗಿ ನೇಮಿಸಲಾಗಿದೆ. ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನ‌ರ್ ಸಿ.ಹೆಚ್. ಸುಧೀ‌ರ್ ಕುಮಾರ್ ರೆಡ್ಡಿ, ಐಪಿಎಸ್‌. ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್‌ ಅಧೀಕ್ಷಕರಾದ ಲೋಕೇಶ್ ಜಲಸಾಗರ್ ಐ.ಪಿ.ಎಸ್, ಬೆಂಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ ತಂಡದ ಸದಸ್ಯರಾಗಿ ನೇಮಿಸಿ ಸರಕಾರ ಆದೇಶ ನೀಡಿದೆ.

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಸೆ.18 ರಂದು ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆದಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!