September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಗ್ರಾಮ ಕಸ್ತೂರಿರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ

ನೆರಿಯ: ನೆರಿಯ ಗ್ರಾಮದಲ್ಲಿ ಕಸ್ತೂರಿರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆಯು ನಡೆಯಿತು.

ಈ ವೇಳೆ ನೆರಿಯ ಗ್ರಾಮದ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಬೆಳ್ತಂಗಡಿ ತಾಲೂಕು ಸಹ ಸಂಚಾಲಕರಾದ ಬಿ. ಅಶ್ರಫ್ ನೆರಿಯ ನೆರಿಯ ಗ್ರಾಮ ಸಮಿತಿ ಸಂಚಾಲಕ ರಾದ ಪಿ.ಕೆ ರಾಜನ್, ಕಾರ್ಯದರ್ಶಿ ಯಾದ ಸೆಬಾಸ್ಟಿಯನ್ ಎಂ ಜೆ, ವಿ. ಡಿ ತೋಮಸ್, ರಮೇಶ್ ಕೆ . ಎಸ್, ಲಕ್ಷ್ಮಣ ಅಲಂಗಾಯಿ, ವಿ.ಟಿ ಸೆಬಾಸ್ಟಿಯನ್ ಸಾಜು ದೇವಗಿರಿ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya
error: Content is protected !!