September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸಾವಿತ್ರಿ ಜುವೆಲ್ಲೆರ್ಸ್ ಮಾಲಕ ಲೋಕೇಶ್ ಆಚಾರ್ಯ ನಿಧನ

ಪುಂಜಾಲಕಟ್ಟೆ: ಸಾವಿತ್ರಿ ಜುವೆಲ್ಲೆರ್ಸ್ ಮಾಲಕ ಪುಂಜಾಲಕಟ್ಟೆ ಲೋಕೇಶ್ ಆಚಾರ್ಯ (65ವ) ಹೃದಯಾಘಾತದಿಂದ ಸೆ. 24 ರಂದು ನಿಧನರಾಗಿದ್ದಾರೆ.

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದ ಇವರು ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ದಶಕಗಳ ಕಾಲದಿಂದ ವಿವಿಧ ಹುದ್ದೆಗಳಲ್ಲಿ ಕೊಡುಗೈ ಯಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ , ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ .

Related posts

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya
error: Content is protected !!