September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದಲ್ಲಿ ನಡು ಅನಂತನೊoಪಿ ಪೂಜೆ

ಬೆಳ್ತಂಗಡಿ : ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರ ಬೆಳ್ತಂಗಡಿ ಇಲ್ಲಿ ನಡು ಅನಂತನೊoಪಿ 2ನೇ ದಿನದ ಪೂಜೆಯು ಭಗವಾನ್ 1008ಶ್ರೀ ಅನಂತನಾಥ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತ ಅಭಿಷೇಕದೊಂದಿಗೆ ಆರಂಭಗೊಂಡಿತು.

ಲೋಕ ಕಲ್ಯಾಣಾರ್ಥ ಭಗವಾನ್ 1008 ಶ್ರೀ ಶಾಂತಿನಾಥ ಸ್ವಾಮಿ, ಭಗವಾನ್ 1008ಶ್ರೀ ಅನಂತನಾಥ ಸ್ವಾಮಿ ಸನ್ನಿಧಿಗಳಿಗೆ ಭಾಗಿನ ಅರ್ಪಿಸಲಾಯಿತು. ಪೂಜೆಯಲ್ಲಿ ಪಾಲ್ಗೊಂಡ ಶ್ರಾವಕ ಶ್ರವಿಕೆಯರಿಗೆ ಭಾಗಿನ ನೀಡಲಾಯಿತು. ಪೂಜಾರ್ಥಿಗಳು ದಿನದಲ್ಲಿ ಒಂದು ಮಿತಆಹಾರದಿಂದ ಭಾಗವಹಿಸಿದರು. ಈ ಕಾರ್ಯಕ್ರಮಕ್ಕೆ ನೂರಾರು ಜನರು ಭಾಗಿಯಾದರು.

Related posts

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya
error: Content is protected !!