September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ : 2026ರ ಮಾರ್ಚ್/ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಬೆಳ್ತಂಗಡಿ ತಾಲೂಕಿನ ಗೌಡರ ಯಾನೆ ಒಕ್ಕಲಿಗರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅ.18 ರಂದು ತಾಲೂಕಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಬಂಧಪಟ್ಟ ವಿದ್ಯಾರ್ಥಿಗಳು ವಾಣಿ ಶಿಕ್ಷಣ ಸಂಸ್ಥೆಯ ಕಛೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ಗ್ರಾಮ ಸಮಿತಿ ಅಧ್ಯಕ್ಷರು ಅಥವಾ ಕಾರ್ಯದರ್ಶಿಯವರಿಂದ ದೃಢೀಕರಿಸಿ ದಾಖಲೆಗಳೊಂದಿಗೆ ಅ.10 ರ ಶನಿವಾರದೊಳಗೆ ವಾಣಿ ಶಿಕ್ಷಣ ಸಂಸ್ಥೆಯ ಕಛೇರಿಯಲ್ಲಿ ಸ ಲ್ಲಿಸಲು ಕೋರಲಾಗಿದೆ. ಅಲ್ಲದೆ ಸಾಂಸ್ಕೃತಿಕ/ಆಟೋಟ ಸ್ಪರ್ಧೆಗಳಲ್ಲಿ (ಸರ್ಕಾರಿ ಇಲಾಖೆಗಳ ವತಿಯಿಂದ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರು) ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅ.12 ರ ಸೋಮವಾರದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

Related posts

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya
error: Content is protected !!