September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ತೆಕ್ಕಾರು ಗ್ರಾಮ ಪಂಚಾಯತ್ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಬಿಜಿರಾಮ್ ಜಿ ಸಹಾಯಕ ನಿರ್ದೇಶಕಿ ಗಾಯತ್ರಿ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. 14ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗಕ್ಕೆ ಆಯ್ಕೆಯಾದ ಮೂಡಡ್ಕ ಶಾಲೆಯ ವಿದ್ಯಾರ್ಥಿಗಳನ್ನು ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ರಫೀಕ್ ಅವರನ್ನು ಸನ್ಮಾನಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೀನ ಸ್ವಾಗತಿಸಿದರು, ಸಿಬ್ಬಂದಿಗಳಾದ ಸಿಯಾಬು, ಶಾಫಿ ವರದಿ ವಾಚಿಸಿದರು.

Related posts

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!