November 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಸುಭಾಷ್ ಇವರ ತಂದೆ ಗಂಗಯ್ಯ ಬಂಗೇರ ನಿಧನ

ಗುರುವಾಯನಕೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಧರ್ಮಜಾಗರಣದ ತಾಲೂಕು ಕಾರ್ಯಕಾರಿಣಿ ಸದಸ್ಯ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪಿಲಿಕುಂಜ ನಿವಾಸಿ ಸುಭಾಷ್ ಅವರ ತಂದೆ, ಗಂಗಯ್ಯ ಬಂಗೇರ (80ವ) ಸೆ.25ರಂದು ನಿಧನರಾದರು.

ಮೃತರು ಸುಭಾಸ್ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!