September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.30: ತಾಲೂಕು ಪಂಚಾಯತ್‌ ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಅಶೋಕ್ ದೇವಾಡಿಗ ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ದೇವಾಡಿಗ ಅವರು ಸೆ.30ರಂದು ನಿವೃತ್ತಿ ಹೊಂದಲಿದ್ದಾರೆ.

1988ರಲ್ಲಿ ವೇಣೂರು ಮಂಡಲ ಪಂಚಾಯಿತಿಯಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು ತಮ್ಮ ವೃತ್ತಿ ಜೀವನ ಆರಂಭಿಸಿದ ಇವರು ಅಲ್ಲಿಯೇ 10 ವರ್ಷಗಳ ಕಾಲ ಸೇವೆ ಸಲ್ಲಿಸಿ, 1998ರಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕಳಿಯ ಗ್ರಾಮ ಪಂಚಾಯತ್‌ ಗೆ ಭಡ್ತಿಯಾಗಿ ವರ್ಗಾವಣೆಗೊಂಡು 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವಧಿಯಲ್ಲಿ 3 ವರ್ಷಗಳ ಕಾಲ ಬಳಂಜ ಗ್ರಾಮ ಪಂಚಾಯತ್‌ನಲ್ಲಿಯೂ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, 2013ರಲ್ಲಿ ಮುಂಬಡ್ತಿಗೊಂಡು ಅಳದಂಗಡಿ ಗ್ರಾಮ ಪಂಚಾಯತ್‌ಗೆ ಗ್ರೇಡ್-1 ಕಾರ್ಯದರ್ಶಿಯಾಗಿ ಮುಂಭಡ್ತಿಗೊಂಡು ನಿಯೋಜಿಸಲ್ಪಟ್ಟಿರುತ್ತಾರೆ. ತದನಂತರ ತಾಲೂಕು ಪಂಚಾಯತ್‌ನಲ್ಲಿ ವಿಷಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!