September 25, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸೌಜನ್ಯ ಪ್ರಕರಣ: ರಾಜ್ಯ ಸರಕಾರ ರಚಿಸಿದ ಎಸ್.ಐ.ಟಿ. ಬಗ್ಗೆ ಕುಸುಮಾವತಿ ಅಸಮಾಧಾನ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಪ್ರಕರಣದ ಮರು ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನವಿದೆ ಎಂದು ಸೌಜನ್ಯ ತಾಯಿ ಕುಸುಮಾವತಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕುಸುಮಾವತಿ “ಮರು ತನಿಖೆಗಾಗಿ ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ದಳದ ಬಗ್ಗೆ ನಮಗೆ ಅಸಮಾಧಾನವಿದೆ”. ತನಿಖೆಗೆ ಮೇಲುದರ್ಜೆಯ ಹಾಗೂ DNA ಪರಿಣಿತ ಅಧಿಕಾರಿಯ ಅಗತ್ಯವಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಲ್ಲಿ ತಿಳಿಸಿರುವಂತೆ (61/iii)ನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದ್ದು ಆ ಆದೇಶ ಪ್ರಕಾರ ವಿಶೇಷ ತನಿಖಾ ತಂಡದ ಮುಖ್ಯಸ್ಥನ ನೇಮಕಾತಿ ಆಗಿರುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related posts

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!