September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬಾಲಕೃಷ್ಣ ಗುಡಿಗಾರ್ ಅಸೌಖ್ಯದಿಂದ ನಿಧನ

ಕಲ್ಮಂಜ: ಇಲ್ಲಿಯ ಅಂತರಬೈಲು ಸದಾಶಿವ ನಿಲಯ ನಿವಾಸಿ ಬಾಲಕೃಷ್ಣ ಗುಡಿಗಾರ್ (33) ಅವರು ಸೆ.24 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದು, ಅವಿವಾಹಿತರು. ಮೃತರು ತಾಯಿ ಸುಧಾ, ಸಹೋದರ ಸದಾಶಿವ, ಸಹೋದರಿ ಸುಜಾತ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್ . ಸಿ ಆರ್ ವಿದ್ಯಾಸಂಸ್ಥೆಗೆ ಪ್ರಶಸ್ತಿ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!