September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಸ್ತಿ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜಿಗೆ ಮೂರು ಪದಕಗಳು

ಮಡಂತ್ಯಾರು: ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಮೂರು ಪದಕಗಳನ್ನು ಪಡೆದುಕೊಂಡಿದ್ದಾರೆ.

ಪದಕ ವಿಜೇತರು: ಮುಹಮ್ಮದ್ ತೌಸೀಫ್ – ತೃತೀಯ ಬಿ.ಕಾಂ. – ಬೆಳ್ಳಿ ಪದಕ – 61 ಕೆ.ಜಿ.ವಿಭಾಗ
ಮೊಹಮ್ಮದ್ ಆದಿಲ್ – ದ್ವಿತೀಯ ಬಿ.ಕಾಂ. – ಕಂಚಿನ ಪದಕ – 79 ಕೆ.ಜಿ.ವಿಭಾಗ
ಸಮೀತ್ – ತೃತೀಯ ಬಿ.ಎ. – ಕಂಚಿನ ಪದಕ – 97 ಕೆ.ಜಿ. ವಿಭಾಗ

Related posts

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!