September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಇವರ ಜನ್ಮದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಆಚರಿಸಿದರು.

ಲಾಯಿಲ ಮಹಾ ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿಅರವಿಂದ್ ಲಾಯಿಲ ಬಿಜೆಪಿ ಗೀತೆಯನ್ನು ಹಾಡಿದರು. ಜಿಲ್ಲೆಯ ಮನ್ ಕೀ ಬಾತ್ ಸಂಯೋಜಕರು ಸೀತಾರಾಮ್ ಬೆಳಾಲು ದಿನ್ ದಯಾಳ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್ ಲಾಯಿಲ, ಶಕ್ತಿ ಕೇಂದ್ರ ಪ್ರಮುಖ್ ಪ್ರಕಾಶ್ ಆಚಾರ್ಯ, ವಿಶ್ವನಾಥ್, ಕವಿತಾ ಉಪಸ್ಥಿತರಿದ್ದರು.

Related posts

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya
error: Content is protected !!