September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅಹಿಂಸಾ ಡಿಸೈನರ್ ಬೂಟಿಕ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಪ್ರಜ್ವಲ್ ಕಾಂಪ್ಲೆಕ್ಸ್ ನಲ್ಲಿ ಅಹಿಂಸಾ ಡಿಸೈನರ್ ಬೂಟಿಕ್ ಸೆ.24ರಂದು ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಎಸ್‌ಡಿಎಂ ಪ್ರೊ. ತ್ರಿಶಾಲ ಜೈನ್ ಕೆ ಎಸ್ ನೆರವೇರಿಸಿ ಶುಭಹಾರೈಸಿದರು. ಎಸ್.ಡಿ.ಎಂ. ಪಿಜಿ ಕಾಲೇಜು ಉಪನ್ಯಾಸಕಿ ಪ್ರಿಯಾ ಕುಮಾರಿ ಎಸ್. ವಿ ಲೋಗೋ ಅನಾವರಣಗೊಳಿಸಿದರು.

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಒಕ್ಕೂಟ ಮಾಜಿ ಅಧ್ಯಕ್ಷೆ ಶಾಂತ ಬಂಗೇರ ಉಪಸ್ಥಿತರಿದ್ದು ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಮಾಲಕಿ ಸಂಜನಾ ಜೈನ್ ಸ್ವಾಗತಿಸಿ ವಂದಿಸಿದರು.

Related posts

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ಸಂಘದ ಸದಸ್ಯರಿಗೆ ಶೇ. 13 ಡಿವಿಡೆಂಟ್ ಘೋಷಣೆ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!