31 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಅಳದಂಗಡಿ ದೀಪಾ ಎರೆಂಜರ್ಸ್ ಮಾಲಕ ಪ್ರಭಾಕರ ಶೆಟ್ಟಿ ನಿಧನ

ಬೆಳ್ತಂಗಡಿ: ಅಳದಂಗಡಿ ದೀಪಾ ಎರೆಂಜರ್ಸ್ ಮಾಲಕ ಪ್ರಭಾಕರ ಶೆಟ್ಟಿ (57 ವರ್ಷ) ಅವರು ಅನಾರೋಗ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಸೆ 26ರಂದು ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಅಳದಂಗಡಿಯಲ್ಲಿ ದೀಪಾ ಎರೆಂಜರ್ಸ್ ಉದ್ಯಮ ನಡೆಸುತ್ತಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪಟ್ರಮೆ ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟ : ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!