29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 17: ನಾವೂರು ಬಡೆಕ್ಕಾವು ಗುತ್ತು ದೈವ ಕ್ಷೇತ್ರದ ವತಿಯಿಂದ ನೋಟ್ ಬುಕ್ ವಿತರಣೆ: ಆಸಕ್ತರು ಅರ್ಜಿ ಸಲ್ಲಿಸುವಂತೆ ವಿನಂತಿ

ನಾವೂರು : ಬಡೆಕ್ಕಾವು ಗುತ್ತು ದೈವ ಕ್ಷೇತ್ರದ ವತಿಯಿಂದ ಅ. 17 ರಂದು ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಲಿದ್ದು ಆಸಕ್ತರು 9845590323 ಈ ಮೊಬೈಲ್ ನಂಬರಿಗೆ ಮಕ್ಕಳ ಹೆಸರು ಮತ್ತು ತರಗತಿಯ ವಿವರವನ್ನು ಆದಷ್ಟು ಬೇಗ ಕಳುಹಿಸುವಂತೆ ವಿನಂತಿಸಲಾಗಿದೆ.

ಕಾವೇರಿ ಸಂಕ್ರಮಣದಂದು ಈ ಕಾರ್ಯಕ್ರಮದ ಜೊತೆಗೆ ಅಪ್ಪೆ ಕಲ್ಲುರ್ಟಿಗೆ ದೊಂದಿ ಕೋಲ ಹಾಗೂ ಕೊರಗಜ್ಜನಿಗೆ ಆಗೇಲು ಸೇವೆ ಕೂಡ ನಡೆಯಲಿದೆ. ಭಗವದ್ಭಕ್ತರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Related posts

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya
error: Content is protected !!