29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಬೆಳಾಲು: ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆಯಾಗಿ ನೀಡಿದರು.

ಪ್ರತಿ ವರ್ಷ ದೀಪಾವಳಿ ಪ್ರಯುಕ್ತ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ನಡೆಯುವ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಉಳಿಕೆ ಮೊತ್ತದಿಂದ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ರೂ. 60,000/- ಮೌಲ್ಯದ ಕುರ್ಚಿ ಹಾಗೂ ಊಟದ ಟೇಬಲ್ ಗಳನ್ನು ಅನಂತ ಚತುರ್ದಶಿ ದಿನದಂದು ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಅನಂತೇಶ್ವರ ಫ್ರೆಂಡ್ಸ್ ನ ಗೌರವಾಧ್ಯಕ್ಷರು, ಅಧ್ಯಕ್ಷರು,ಪದಾಧಿಕಾರಿಗಳು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya
error: Content is protected !!