29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬೆಳ್ತಂಗಡಿಯ ಉಷಾರಾಣಿ ರವರಿಂದ ಪ್ರಮಾಣ ವಚನ ಸ್ವೀಕಾರ

ಬೆಳ್ತಂಗಡಿ: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬೆಳ್ತಂಗಡಿ ಮೂಲದ ನ್ಯಾಯಮೂರ್ತಿ ಶ್ರೀಮತಿ ಉಷಾರಾಣಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಮುಖ್ಯ ನ್ಯಾಯಮೂರ್ತಿಗಳಾದ ವಿಭು ಭಕ್ರು, ವಿಧಾನ ಪರಿಷತ್ ಸಭಾಪತಿಗಳಾದ ಸಲೀಂ ಅಹಮದ್ ರವರ ಉಪಸ್ಥಿತಿಯಲ್ಲಿ ಲೋಕ ಭವನದ ಗಾಜಿನ ಮನೆಯಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಹಿರಿಯ ವಕೀಲರ ಸಮಿತಿ ಅಧ್ಯಕ್ಷರಾದ ಶಿವಕುಮಾರ್ ಎಸ್ ಎಂ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಹಿರಿಯ ವಕೀಲರುಗಳಾದ ಪ್ರತಾಪ ಸಿಂಹ ನಾಯಕ್, ಬಿ ಕೆ ಧನಂಜಯ ರಾವ್, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಮಾಜಿ ಅಧ್ಯಕ್ಷರುಗಳಾದ ವಸಂತ ಮರಕಡ, ಶಶಿ ಕಿರಣ್ ಜೈನ್, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಪ್ರವೀಣ್ ಕುಮಾರ್, ಶ್ರೀಮತಿ ಜ್ಯೋತಿ ಪಿ ನಾಯಕ್ ಮತ್ತು ರಾಜಶ್ರೀ ಡಿ ರಾವ್ ಜೊತೆಗಿದ್ದರು.

Related posts

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya
error: Content is protected !!