29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಕಸ್ತೂರಿ ರಂಗನ್ ವರದಿಯ ಬಗ್ಗೆ ವಿಶೇಷ ಗ್ರಾಮ ಸಭೆ

ಬಳಂಜ: ಬಳಂಜ ಗ್ರಾ.ಪಂ.ಯಲ್ಲಿ ಕಸ್ತೂರಿ ರಂಗನ್ ವರದಿಯ ಬಗ್ಗೆ ಸೆ.24 ರಂದು ಬೊಳ್ಳಾಜೇ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ವಿಶೇಷ ಗ್ರಾಮ ಸಭೆ ನೆರವೇರಿತು.

ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಆಡಳಿತದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಉಪಸ್ಥಿತರಿದ್ದರು. ಈ ವೇಳೆ ನಾಗರಿಕ ಅಹವಾಲು ಸ್ವೀಕರಿಸಲಾಯಿತು.

Related posts

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!