29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ವಿ.ಪ. ಶಾಸಕ ಬಿ ಕೆ ಹರಿಪ್ರಸಾದ್ ರವರ ಭೇಟಿ

ಬೆಳ್ತಂಗಡಿ : ಕೆ ಪಿ ಸಿ ಸಿ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಶಾಸಕ ಬಿ ಕೆ ಹರಿಪ್ರಸಾದ್ ಅವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಹಿರಿಯ ಸಮಿತಿ ಅಧ್ಯಕ್ಷ ಶಿವಕುಮಾರ್ ಎಸ್ ಎಂ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ, ಕಟ್ಟಡ ಸಮಿತಿಯ ಸದಸ್ಯರಾದ ನವೀನ್ ಬಿ ಕೆ ಯವರುಗಳು ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ

ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನ್ಯಾಯಾಲಯ ಸಂಕೀರ್ಣದ 2ನೇ ಹಂತದ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.

Related posts

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 8 ನಿರ್ದೇಶಕರ ಸ್ಥಾನಗಳಿಗೂ ಅವಿರೋಧ ಆಯ್ಕೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
error: Content is protected !!