29.7 C
ಪುತ್ತೂರು, ಬೆಳ್ತಂಗಡಿ
September 27, 2026
ನಿಧನ

ಅಳದಂಗಡಿ: ಕರ್ನಾಟಕ ಬ್ಯಾಂಕ್ ನಿವೃತ್ತ ಉದ್ಯೋಗಿ ಡೀಕಯ್ಯ ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಳದಂಗಡಿ ಕರ್ನಾಟಕ ಬ್ಯಾಂಕ್ ನಿವೃತ್ತ ಉದ್ಯೋಗಿ ಡೀಕಯ್ಯ ಪೂಜಾರಿ (73ವ) ಕಳೆದ ರಾತ್ರಿ ಸೆ.26ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.

ಅಳದಂಗಡಿ ಕೆದ್ದು ನಿವಾಸಿಯಾಗಿರುವ ಇವರು ಸಮಾಜದಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರುಮ ಕೆದ್ದುವಿನಲ್ಲಿ ಬಿಲ್ಡಿಂಗ್ ಹೊಂದಿದ್ದು, ಪರೋಪಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಶ್ರೀಲತಾ, ಇಬ್ಬರು ಮಕ್ಕಳಾದ ದೀಪಕ್, ದೀಕ್ಷಿತ್ ಹಾಗೂ ಬಂಧು ಮಿತ್ರರು, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!