29.7 C
ಪುತ್ತೂರು, ಬೆಳ್ತಂಗಡಿ
September 27, 2026
ನಿಧನ

ಅಳದಂಗಡಿ: ಕರ್ನಾಟಕ ಬ್ಯಾಂಕ್ ನಿವೃತ್ತ ಉದ್ಯೋಗಿ ಡೀಕಯ್ಯ ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಳದಂಗಡಿ ಕರ್ನಾಟಕ ಬ್ಯಾಂಕ್ ನಿವೃತ್ತ ಉದ್ಯೋಗಿ ಡೀಕಯ್ಯ ಪೂಜಾರಿ (73ವ) ಕಳೆದ ರಾತ್ರಿ ಸೆ 26ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.

ಅಳದಂಗಡಿ ಕೆದ್ದು ನಿವಾಸಿಯಾಗಿರುವ ಇವರು ಸಮಾಜದಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರುಮ ಕೆದ್ದುವಿನಲ್ಲಿ ಬಿಲ್ಡಿಂಗ್ ಹೊಂದಿದ್ದು, ಪರೋಪಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಶ್ರೀಲತಾ,ಇಬ್ಬರು ಮಕ್ಕಳಾದ ದೀಪಕ್,ದೀಕ್ಷಿತ್ ಹಾಗೂ ಬಂಧು ಮಿತ್ರರು, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya
error: Content is protected !!