29.7 C
ಪುತ್ತೂರು, ಬೆಳ್ತಂಗಡಿ
September 27, 2026
Uncategorized

ಬೆಳ್ತಂಗಡಿ ಆಶಾ ಯಂಗ್ ಸ್ಟರ್ಸ ಕ್ಲಬ್ಬಿನ ಮಹಾ ಸಭೆ: ನೂತನ ಅಧ್ಯಕ್ಷರಾಗಿ ಪಾಲಾಕ್ಷ ಸುವರ್ಣ ಆಯ್ಕೆ

ಬೆಳ್ತಂಗಡಿ: 62 ವರ್ಷಗಳ ಇತಿಹಾಸ ಇರುವ ಬೆಳ್ತಂಗಡಿ ಆಶಾ ಯಂಗ್ ಸ್ಟರ್ಸ ಕ್ಲಬ್ಬಿನ ಮಹಾ ಸಭೆಯು ಸೆ.26 ರಂದು ಕ್ಲಬ್ಬಿನ ಅಧ್ಯಕ್ಷರಾದ ಜಯರಾಮ ಬಂಗೇರ ರವರ ಅಧ್ಯಕ್ಷತೆ ಯಲ್ಲಿ ಕ್ಲಬ್ಬಿನ ಸಭಾವೇದಿಕೆ ಯಲ್ಲಿ ಜರಗಿತು. ಸಭೆಯಲ್ಲಿ ವಿವಿಧ ವಿಷಯಗಳ ಚಚೆ೯ ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಮುಂದಿನ ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಪಾಲಾಕ್ಷ ಸುವರ್ಣ, ಕಾರ್ಯದರ್ಶಿಯಾಗಿ ಸಂತೋಷ್ ಕಕೆ೯ರಾ, ಕೋಶಾಧಿಕಾರಿಯಾಗಿ ನಾರಾಯಣ ಶೆಟ್ಟಿ, ಉಪಾಧ್ಯಕ್ಷರುಗಳಾಗಿ ಜೀವನ್ ಪತ್ರಾವೋ, ದಯಾನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಶಿವರಾಮ ಹೆಗ್ಡೆ, ಕ್ರೀಡಾ ಕಾರ್ಯದರ್ಶಿ ರಫೀಕ್, ಸಾಂಸ್ಕೃತಿಕ ಸಂಚಾಲಕರಾಗಿ ಸಂಜೀವ್ ಬಿ. ಹೆಚ್., ಗೌರವ ಅಧ್ಯಕ್ಷರಾಗಿ ಜಯರಾಮ ಬಂಗೇರ ಹಾಗೂ ಗೌರವ ಸಲಹೆಗಾರರಾಗಿ ಬಿ. ಲಕ್ಷ್ಮಣ ಪೂಜಾರಿ, ಶ್ರೀ ವಿಶ್ವನಾಥ ಶೆಟ್ಟಿ, ದಾಮೋದರ ಬಂಗೇರ, ಕೃಷ್ಣಪ್ಪ ಭಂಡಾರಿ,
ಮಧ್ಯಮ ಪ್ರತಿನಿಧಿಯಾಗಿ ತುಕಾರಾಮ, ಹಾಗೂ ಸಂಘಟನಾ ಸಂಚಾಲಕರನ್ನಾಗಿ ಶಿವಪ್ಪ ಬಿವ೯, ಕ್ಲಬ್ಬಿನ ಮಹಾಪೋಷಕ ರಾಗಿ ಕ್ಲಬ್ಬಿನ ಹಿರಿಯ ಸದಸ್ಯರಾದ ಪೀತಾಂಬರ ಹೇರಾಜೆಯವರನ್ನು
ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರು ತಮ್ಮ ಅನಿಸಿಕೆ ವ್ಯಕ್ತ ಪಡಿಸಿ, ಸರ್ವ ಸದಸ್ಯರ ಸಹಕಾರ ಕೋರಿದರು. ಕಾರ್ಯದರ್ಶಿ ಲಕ್ಷ್ಮಣ ಪೂಜಾರಿ ಯವರು ಸ್ವಾಗತಿಸಿದರು.

Related posts

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!