25 C
ಪುತ್ತೂರು, ಬೆಳ್ತಂಗಡಿ
September 27, 2026
ಅಭಿನಂದನೆತಾಲೂಕು ಸುದ್ದಿಶಾಲಾ ಕಾಲೇಜು

ಇಳಂತಿಲದ ಕೃತಿ ಕೈಲಾರು ಅವರಿಗೆ ಬಿಬಿಎ ಎಲ್.ಎಲ್.ಬಿ ಪರೀಕ್ಷೆಯಲ್ಲಿ 5ನೇ ರ್‍ಯಾಂಕ್‌

ಬೆಳ್ತಂಗಡಿ: ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜು ವಿದ್ಯಾರ್ಥಿನಿ ಇಳಂತಿಲ ಗ್ರಾಮದ ಕೈಲಾರಿನ ಕೃತಿ ಕೈಲಾರು ಅವರು ಬಿಬಿಎ ಎಲ್.ಎಲ್.ಬಿ ಪರೀಕ್ಷೆಯಲ್ಲಿ 5ನೇ ರ್‍ಯಾಂಕ್‌ ಪಡೆದು ಸಾಧನೆ ಮಾಡಿದ್ದಾರೆ. ಇವರನ್ನು ಸೆ.26ರಂದು ಮೈಸೂರಿನ ಜೆಎಸ್ಎಸ್ ಲಾ ಕಾಲೇಜಿನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದ ದಿನದಂದು ಗೌರವಿಸಿ ಸನ್ಮಾನಿಸಲಾಯಿತು.

ಇವರು ಉಪ್ಪಿನಂಗಡಿ ವಾಸ್ತುಗಿಡ ಸನ್ನಿಧಿ ಖ್ಯಾತಿಯ ಕೈಲಾರು ರಾಜಗೋಪಾಲ್ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿ. ಭರತನಾಟ್ಯ ಕಲಾವಿದೆಯಾಗಿರುವ ಇವರು, ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಭರತ ನಾಟ್ಯದಲ್ಲಿ ಮಾಸ್ಟರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಪ್ರಕಾಶ್ ಕುಡ್ವ ನಿಧನ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಕಸ ಹಾಕಿದವರಿಗೆ ದಂಡ ಹಾಕಿದ ಲಾಯಿಲ ಗ್ರಾಮ ಪಂಚಾಯತ್

Suddi Udaya

ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಕ್ರೀಡಾಕೂಟ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!