29.7 C
ಪುತ್ತೂರು, ಬೆಳ್ತಂಗಡಿ
September 27, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ ದೇವರಗುಡ್ಡೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಬದಲಾವಣೆಗೆ ಸದಸ್ಯರ ಆಗ್ರಹ: ವಿಸ್ತರಣಾಧಿಕಾರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಸಚಿನ್ ಅವರನ್ನು ತಕ್ಷಣವೇ ಹುದ್ದೆಯಿಂದ ಬದಲಾಯಿಸಬೇಕು ಎಂದು ಆಗ್ರಹಿಸಿ ಸಂಘದ ಸದಸ್ಯರು ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 25ರಂದು ಕಲ್ಮಂಜ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆದಿದ್ದು, ಕಾರ್ಯದರ್ಶಿಯವರ ನಡವಳಿಕೆಯಿಂದಾಗಿ ಹಾಲು ಉತ್ಪಾದಕರು ನಿರಂತರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಕಾಯ೯ದಶಿ೯ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ, ಸಭೆಯಲ್ಲೇ ಸದಸ್ಯರಿಂದ ಸಹಿ ಸಂಗ್ರಹ ನಡೆಸಿ, ಒಕ್ಕೂಟದ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ಪ್ರಮುಖ ಸದಸ್ಯರಾದ ರಾಜ್ ಕಿಸಾನ್ ಪಿಂಟೋ, ದರ್ಶನ್ ಕೆಪಿ ಸೇರಿದಂತೆ ಇತರ ಹಾಲು ಉತ್ಪಾದಕರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya
error: Content is protected !!