29.7 C
ಪುತ್ತೂರು, ಬೆಳ್ತಂಗಡಿ
September 27, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ವಿನೀತ್ ಕೋಟ್ಯಾನ್ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಸಾವ್ಯ ಗ್ರಾಮದ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆಯಾದ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಇದರ ನೂತನ ಕಾರ್ಯಕಾರಣಿ ಸಮಿತಿಯ ಮಹಾಸಭೆಯು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.

ಈ ಸಭೆಯಲ್ಲಿ ಮುಂಬರುವ ಅವಧಿಗಾಗಿ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಸರ್ವಾನುಮತದಿಂದ ನಡೆಸಲಾಯಿತು. ಟ್ರಸ್ಟ್‌ನ ಕಾರ್ಯಕಾರಣಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನೀತ್ ಕೋಟ್ಯಾನ್ ಸಾವ್ಯ ಅವರು ಆಯ್ಕೆಯಾದರು.

ಕಾರ್ಯದರ್ಶಿಯಾಗಿ ಸುಕೇಶ್ ಪೂಜಾರಿ, ಉಪಾಧ್ಯಕ್ಷರುಗಳಾಗಿ ರಂಜಿತ್ ಅರ್ಬಿ ಸಾವ್ಯ, ಸಂತೋಷ್ ಕೋಟ್ಯಾನ್ ಕೊಂಡಸಲೆ, ಜೊತೆ ಕಾರ್ಯದರ್ಶಿಯಾಗಿ ಸುಮಂತ್ ಡಿ. ವಿಶಿತ್ ಪೂಜಾರಿ ಸಾಂತ್ಯಲ್, ಕೋಶಾಧಿಕಾರಿ ಹರೀಶ್ ಕುಲಾಲ್ ಗುಜ್ಜೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಅನಿಲ್ ಹೆಗ್ಡೆ ಪ್ರಕಾಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ರೋಹಿತ್ ಕುಲಾಲ್, ಸುಮಂತ್ ಮಿತ್ತಬೆಟ್ಟು
ಆಯ್ಕೆಯಾದರು.

Related posts

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya
error: Content is protected !!