31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಂಡಾರಿ ಸಮಾಜ ಸಂಘ,ಯುವವೇದಿಕೆ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವ ಹಾಗೂ ಕ್ರೀಡಾಕೂಟಕ್ಕೆ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ, ಭಂಡಾರಿ ಯುವವೇದಿಕೆ ಜಂಟಿಯಾಗಿ ಸೆ. 28ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಇತ್ತೀಚೆಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪುರಸ್ಕಾರ ಪಡೆದಿರುವ ಸಲುವಾಗಿ ಶಾಸಕರನ್ನು ಗೌರವಿಸಲಾಯಿತು.

ಈ ವೇಳೆ ಅಕ್ಟೋಬರ್ 20 ರಂದು ಉಜಿರೆಯಲ್ಲಿ ನಡೆಯುವ ಭಂಡಾರಿ ಸಮಾಜದ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಪೂವಪ್ಪ ಭಂಡಾರಿ ಮದ್ದಡ್ಕ, ಯುವವೇದಿಕೆ ಅಧ್ಯಕ್ಷ ಪ್ರಶಾಂತ್ ಭಂಡಾರಿ ಅಂಡಿಂಜೆ, ಸಮಾಜದ ಹಿರಿಯರಾದ ಏ. ಪೂವಪ್ಪ ಭಂಡಾರಿ ಪಣೆಜಾಲು, ಸಂಘದ ಸಮಾಜದ ಪದಾಧಿಕಾರಿಗಳು, ಸದಸ್ಯರು,ಭಂಡಾರಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!