30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೀಡಾಕೂಟದಲ್ಲಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿನಿ ಅನಿಶಾ ಅರೋಳ್ ಡಿಸೋಜಾ ಗಮನಾರ್ಹ ಸಾಧನೆ

ಉಜಿರೆ: ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2026-27 ರಲ್ಲಿ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ ವಿದ್ಯಾರ್ಥಿನಿ ಅನಿಶಾ ಅರೋಳ್ ಡಿಸೋಜಾ ಅವರು ಗುಂಡು ಎಸೆತ ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಸೆ.20 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅನಿಶಾ ಅರೋಳ್ ಡಿಸೋಜಾ ಅವರು 10.98 ಮೀಟರ್ ದೂರ ಗುಂಡು ಎಸೆದು ಗಮನಾರ್ಹ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಂದುವರಿದು ಸೆ. 26, ರಂದು ಹಾಸನದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಅವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

Related posts

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!