31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾಲ್ಕೂರಿನಲ್ಲಿ ಅಸ್ಥಿಪಂಜರ ಪತ್ತೆ

ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾದ ಘಟನೆ ಸೆ. 28 ರಂದು ನಡೆದಿದೆ.

ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯ ಬಳಂಜ ಗ್ರಾಮದ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಕೃಷಿ ತೋಟದ ಕಣಿಯ ಬಳಿ ಅಪರಿಚಿತ ವ್ಯಕ್ತಿಯ ತಲೆ ಬರುಡೆ, ಎಲುಬು, ವಸ್ತ್ರ ಸಹಿತ ಅಸ್ಥಿಪಂಜರ ಪತ್ತೆಯಾಗಿದ್ದು ಸ್ಥಳಕ್ಕೆ ವೇಣೂರು ಠಾಣಾ ಪೊಲೀಸರು, ಎಫ್ ಎಸ್. ಎಲ್. ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya
error: Content is protected !!