30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ಬಸ್ಸು ಚಾಲಕ ಗೋಪಾಲ ಗೌಡ ನಿಧನ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಮೊಂಡತಿಲ ಮನೆ ನಿವಾಸಿ ಗೋಪಾಲ ಗೌಡ (55ವ) ರವರು ಇಂದು (ಸೆ.28) ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ವರುಣ್ ಹಾಗೂ ವಿವೇಕಾನಂದ ಶಾಲಾ ಬಸ್ಸು ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಸುಗುಣ, ಪುತ್ರಿ ಜಯಶ್ರೀ ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

Related posts

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya
error: Content is protected !!