30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಕಾಲೋನಿಯಲ್ಲಿ ಹದಗೆಟ್ಟ ರಸ್ತೆ: ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ಪಟ್ರಮೆ : ಬೆಳ್ತಂಗಡಿ ತಾಲೂಕಿನ ಪಟ್ರಮೆ-ಸಂಕೇಶ-ಮಣಿಯೇರು ಎಸ್.ಟಿ/ ಎಸ್.ಸಿ ಕಾಲೋನಿ ರಸ್ತೆ 2.5ಕಿ.ಮೀ ಹಾಗೂ ಪಟ್ರಮೆ-ಬರ್ಕಳ-ಶೀಮುಳ್ಳು 3 ಕಿ.ಮೀ ಉದ್ದದ ರಸ್ತೆಯ ಕಾಂಕ್ರೀಟೀಕರಣಕ್ಕೆ ಕಳೆದ 10 ವರ್ಷಗಳಿಂದ ಅಧಿಕಾರಿಗಳಿಗೆ, ಇಲಾಖೆಗಳಿಗೆ ಬೇಡಿಕೆ ಸಲ್ಲಿಸುತ್ತಿದ್ದು ಯಾವುದೇ ಪ್ರಯೋಜನವಾಗಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಡಿಕೆಯನ್ನು ಈಡೇರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವರ್ತನೆಯನ್ನು ಖಂಡಿಸಿ, ಈ ಬೇಡಿಕೆ ಈಡೇರುವವರೆಗೆ ಮುಂಬರುವ ಎಲ್ಲಾ ಚುನಾವಣೆಯನ್ನು ಈ ಭಾಗದ ಎಲ್ಲಾ ” ಗ್ರಾಮಸ್ಥರು ಬಹಿಷ್ಕಾರಿಸುವಾಗಿ ರಸ್ತೆಯ ಬದಿ ಬ್ಯಾನರ್ ಹಾಕುವ ಮೂಲಕ ಆಗ್ರಹಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya
error: Content is protected !!