31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಬೆಳ್ತಂಗಡಿ ಬಂಗೇರ ಬ್ರಿಗೇಡ್ ನೆರಿಯ ಗ್ರಾಮದ ನೂತನ ಸಮಿತಿ ರಚನೆ

ನೆರಿಯ : “ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ನೆರಿಯ ಗ್ರಾಮದ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಬೇಬಿ ಮರೋಟಕುಡಿ ಇವರ ಮನೆಯಲ್ಲಿ ಸೆ.27 ರಂದು ರಚಿಸಲಾಯಿತು.”

ಸಮಿತಿಯ ನೂತನ ಅಧ್ಯಕ್ಷರಾಗಿ ಸಂತೋಷ್ ಎಂ.ಸಿ , ಉಪಾಧ್ಯಕ್ಷರಾಗಿ ಆಗಸ್ಟಿನ್, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಸೆಂಟ್ ತೋಮಸ್, ಜೊತೆ ಕಾರ್ಯದರ್ಶಿಯಾಗಿ ಪಿ.ಡಿ.ಜೋಸೆಫ್, ಸಂಘಟನಾ ಕಾರ್ಯದರ್ಶಿಯಾಗಿ ಜೋಸೆಫ್ ಎಂ.ವಿ, ಕೋಶಾಧಿಕಾರಿಯಾಗಿ ಜಾಯ್ ಎ.ಕೆ, ಇವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ಮರಿಯಮ್ಮ, ತೋಮಸ್, ಪಿ.ಎ ಸೆಬಾಸ್ಟಿಯನ್, ಪಪ್ಪಚ್ಚನ್ ಎಂ.ಎ, ಜೋಸ್ ಎಂ.ಸಿ, ಜೋಬಿಶ್ ಎಂ.ಎಂ, ಮ್ಯಾಥ್ಯೂ ಕೆ.ಜೆ, ಎಂ.ವಿ ಚಾಕೋಬ್, ಟೋಮಿ ಎಂ.ಸಿ, ಇವರನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಬಂಗೇರ ಬ್ರಿಗೇಡ್‌ನ ಉಪಾಧ್ಯಕ್ಷ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ.ಸಲೀಂ, ಹೊಸಂಗಡಿ ಬಂಗೇರ ಬ್ರಿಗೇಡ್ ಸಮಿತಿಯ ಅಧ್ಯಕ್ಷರಾದ ತೋಮಸ್ ಎಂ.ಎಂ.ರವರು ಸಭೆಯಲ್ಲಿ ಭಾಗವಹಿಸಿದ್ದರು, ವೇಣೂರು ಬಂಗೇರ ಬ್ರಿಗೇಡ್ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಭಟ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.ತೋಮಸ್ ರವರು ವಂದಿಸಿದರು.

Related posts

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya
error: Content is protected !!