30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ಯಾಂಕ್ ಮುಷ್ಕರ ಮುಂದೂಡಿಕೆ: ಎಂದಿನಂತೆ ಕಾರ್ಯನಿರ್ವಹಿಸಲಿವೆ ಬ್ಯಾಂಕ್‌ಗಳು

ವಾರದಲ್ಲಿ ಐದು ದಿನಗಳ ಕೆಲಸ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟವು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್‌ಗಳು ಸೋಮವಾರದಿಂದ ನಡೆಸಲು ನಿರ್ಧರಿಸಿದ್ದ ಮೂರು ದಿನಗಳ ದೇಶವ್ಯಾಪಿ ಮುಷ್ಕರವನ್ನು ಮುಂದೂಡಿವೆ.


ಸೋಮವಾರದಿಂದ ಮೂರು ದಿನ ಮುಷ್ಕರ ನಡೆಸಲು ಯುನಿಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ ನೀಡಿತ್ತು. ರವಿವಾರ ಸಂಜೆ ನಡೆದ ಸಭೆಯ ಬಳಿಕ ಮುಷ್ಕರ ಮುಂದೂಡಿರುವುದನ್ನು ರಾತ್ರಿಯ ವೇಳೆಗೆ ಘೋಷಿಸಲಾಯಿತು. ಸೋಮವಾರ ಬ್ಯಾಂಕ್‌ಗಳು ಯಥಾರೀತಿ ಕಾರ್ಯನಿರ್ವಹಿಸಲಿವೆ.

ಬೇಡಿಕೆ ಈಡೇರಿಸುವ ಕುರಿತಂತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿಯು ಎಲ್ಲ ವಿಷಯಗಳ ಕುರಿತು ಪರಿಶೀಲಿಸಿ ಎಲ್ಲರಿಗೂ ಒಪ್ಪಿತವಾಗುವ ಪರಿಹಾರ ಕಂಡುಕೊಳ್ಳಲಿದೆ ಎಂದು ಪ್ರಕಟನೆ ತಿಳಿಸಿದೆ

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
error: Content is protected !!