30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆ

ಮೇಲಂತಬೆಟ್ಟು ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸೆ. 28 ರಂದು ಸವಣಾಲು ರಾಧಕೃಷ್ಣ ಸಭಾಭವನದಲ್ಲಿ ನಡೆಯಿತು.

ಸಿಡಿಪಿಒ ಪ್ರಿಯಾ ಆಗೇನ್ಸ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ವರದಿ ವಾಚಿಸಿದರು. ಗ್ರಾಮಸ್ಥರು, ಆಶಾ ಅಂಗನವಾಡಿ ಕಾರ್ಯತೆಯರು ಉಪಸ್ಥಿತರಿದ್ದರು.

Related posts

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya
error: Content is protected !!