23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ: ಶಾಲೆತ್ತಡ್ಕದಲ್ಲಿ ಆಯುಷ್ಮಾನ್ ಆರೋಗ್ಯ- ಕ್ಷೇಮ ಕೇಂದ್ರ ಕಟ್ಟಡ ಶಿಲಾನ್ಯಾಸ

ಕಳೆಂಜ : ಇಲ್ಲಿಯ ಶಾಲೆತ್ತಡ್ಕ ಎಂಬಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ಕ್ಯಾ. ಬ್ರೀಜೇಶ್ ಚೌ ಟ ಹಾಗೂ ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜತ್, ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಹಾಗೂ ನಿಡ್ಲೆ ಫ್ಯಾಕ್ಸ್‌ ಅಧ್ಯಕ್ಷ ಧನಂಜಯ್ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್, ನಿಡ್ಲೆ ಪ್ಯಾಕ್ಸ್ ಮಾಜಿ ಅಧ್ಯಕ್ಷ ರಮೇಶ್ ರಾವ್, ಕಳೆಂಜ ಮಾಜಿ ಉಪಾಧ್ಯಕ್ಷ ಮಂಜುನಾಥ್ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಂಬರೀಷ್, ಕಾರ್ಯತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿಜಯ್ ಕುಮಾರ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ.ಪಂ ಮಾಜಿ ಸದಸ್ಯ ಶರತ್, ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾ.ಪಂ ಮಾಜಿ ಸದಸ್ಯ ಕೊರಗಪ್ಪ ಗೌಡ, ಪ್ರಮುಖರಾದ ಸೀತಾರಾಮ ಬೆಳಾಲು, ಬಾಲಕೃಷ್ಣ ನೈಮಿಷ, ಯಶವಂತ್, ರಾಜೇಶ್ ಮಲೆಕುಡಿಯ, ಪಂಚಾಯತ್ ಕಾರ್ಯದರ್ಶಿ ಹೊನ್ನಪ್ಪ ಗೌಡ, ಪಾಂಡುರಂಗ ಭಟ್, ಬಾಲಕೃಷ್ಣ ಮುಗೇರಡ್ಕ, ಚಂದ್ರಕಾಂತ್ ನಿಡ್ಡಾಜೆ, ಶಾಲೆತ್ತಡ್ಕ ಹಾ.ಉ.ಸ.ಸಂಘದ ಅಧ್ಯಕ್ಷ ಹರೀಶ್‌ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ತೆಕ್ಕಾರು : ಕೃಷಿಕ ಪಾಂಡುರಂಗ ನಾಯಕ್ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಸೆ 20: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಹಾಸಭೆ: ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು: ಸಂಜೀವ ಪೂಜಾರಿ

Suddi Udaya
error: Content is protected !!