28 C
ಪುತ್ತೂರು, ಬೆಳ್ತಂಗಡಿ
September 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು.

ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ನೀಡಿದರು. ಭಜನೆಯ ಸ್ವರ, ಲಯ, ತಾಳ ಹಾಗೂ ಗಾಯನ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿ, ಪ್ರಾಯೋಗಿಕ ತರಬೇತಿಯನ್ನೂ ನಡೆಸಿಕೊಟ್ಟರು.

ಶಿಬಿರಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಚಯವನ್ನು ಭಜನಾ ಕಮ್ಮಟದ ಸಂಚಾಲಕರಾದ ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿ ಶ್ರೀ ವೀರು ಶೆಟ್ಟಿ ಅವರು ನೀಡಿದರು.

ಸಾಯಂಕಾಲ ಕಾರ್ಕಳದ ಸಾಲ್ಮರ ಶ್ರೀ ವೆಂಕಟರಮಣ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಡಿ. ಹರ್ಷೇಂದ್ರ ಕುಮಾರ್ ಹಾಗೂ ಶ್ರೀಮತಿ ಐಶ್ವರ್ಯ ನಿಶ್ಚಲ್ ಅವರು ಉಪಸ್ಥಿತರಿದ್ದರು.

Related posts

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya
error: Content is protected !!