23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ರೆಖ್ಯ ಬಾಲಕೃಷ್ಣ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ: ರೆಖ್ಯ ಗ್ರಾಮದ ಮುಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಇಡ್ಮಾಲ್ ನಿವಾಸಿ ಬಾಲಕೃಷ್ಣ ಇವರ ಮನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂ. ಮಾಜಿ ಅಧ್ಯಕ್ಷ ನವೀನ್ ರೆಖ್ಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಬೇಬಿ ಕಿರಣ್, ಅಖಿಲ್, ಇನ್ನಿತರರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!