26 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಏರೋನಾಟಿಕಲ್ ಇಂಜಿನಿಯರಿಂಗ್ ನಲ್ಲಿ ಧರ್ಮಸ್ಥಳದ ಜಿ. ಅನನ್ಯ ಪ್ರಭು ರವರಿಗೆ ದ್ವಿತೀಯ ರ‍್ಯಾಂಕ್ 

ಬೆಳ್ತಂಗಡಿ: 2025-26ನೇ ಶೈಕ್ಷಣಿಕ ವರ್ಷದಲ್ಲಿ VTU ಯಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಧರ್ಮಸ್ಥಳದ ಜಿ. ಅನನ್ಯ ಪ್ರಭು ರವರು 2ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಮೂಡಬಿದ್ರೆ ಮೈಟ್ ವಿದ್ಯಾ ಸಂಸ್ಥೆಯಲ್ಲಿ ಏರೋ ನಾಟಿಕಲ್ ಇಂಜಿನಿಯರಿಂಗ್ ಪೂರೈಸಿದ್ದರು. ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಪ್ರಾಥಮಿಕ, ಪ್ರೌಢ ಶಿಕ್ಷಣ ಪೂರೈಸಿದ್ದರು. ಪ್ರಸುತ್ತ ಮಹೇಂದ್ರ ಏರೋ ಸ್ಪೇಸ್ ಸಂಸ್ಥೆಯಲ್ಲಿ ಉದ್ಯೋಗಕ್ಕೆ ನೇಮಕ ಗೊಂಡಿದ್ದಾರೆ.

ಧರ್ಮಸ್ಥಳದ ಉಮೇಶ ಪ್ರಭು ಮತ್ತು ದೀಪಿಕಾ ಪ್ರಭು ದಂಪತಿಯ ಪುತ್ರಿ .

Related posts

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya
error: Content is protected !!