23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಿರ್ಮಿಸಿರುವ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕೊಕ್ಕಡದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಎಂಆರ್ ಪಿ ಎಲ್ ಸಿಎಸ್ ಆರ್ ಫಂಡ್ ಮೂಲಕ ನಿರ್ಮಿಸಿರುವ ರೂ.83 ಲಕ್ಷದ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ತಾಲೂಕು ವೈದ್ಯಾಧಿಕಾರಿ ಡಾ.ಸಂಜಾತ್, ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಪ. ಪಂ. ಮಾಜಿ ಸದಸ್ಯ ಶರತ್, ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾ. ಪಂ. ಮಾಜಿ ಸದಸ್ಯ ಕೊರಗಪ್ಪ ಗೌಡ, ಕೊಕ್ಕಡ ಗ್ರಾ. ಪಂ. ಮಾಜಿ ಸದಸ್ಯ ಯೋಗೀಶ್ ಗೌಡ ಅಳಂಬಿಲ, ಪ್ರಮುಖರಾದ ಸೀತರಾಮ ಬೆಳಾಲು, ಬಾಲಕೃಷ್ಣ ನೈಮಿಷ, ಪೂರ್ಣಾಕ್ಷ, ಯಶಂವತ್, ರಾಜೇಶ್ ಮಲೆಕುಡಿಯ, ಪ್ರಶಾಂತ್ ಪೂವಾಜೆ, ಪವಿತ್ರಾ, ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಬೇಬಿ, ಎಂಡೋ ಪೀಡಿತರು ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya
error: Content is protected !!